Bible Versions
Bible Books

Leviticus 27:8 (NET) New English Translation

Versions

KNV   ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.
ERVKN   “ಒಬ್ಬನು ಬೆಲೆಯನ್ನು ಕೊಡಲಾಗದಷ್ಟು ಬಡವನಾಗಿದ್ದರೆ, ಅವನನ್ನು ಯಾಜಕನ ಬಳಿಗೆ ತನ್ನಿರಿ. ಅವನು ಎಷ್ಟು ಹಣ ಕೊಡಲು ಶಕ್ತನಾಗಿದ್ದಾನೆಂದು ಯಾಜಕನು ತೀರ್ಮಾನಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us