Versions
KNV ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
ERVKN ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ತೆಗೆದುಹಾಕಿ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ಬೂದಿಯನ್ನು ಪಾಳೆಯದ ಹೊರಗೆ ಒಂದು ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
IRVKN ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.