Versions
KNV ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
ERVKN ಆದರೆ ವೇದಿಕೆಯ ಮೇಲೆ ಬೆಂಕಿ ಉರಿಯುತ್ತಲೇ ಇರಬೇಕು. ಅದನ್ನು ಆರಿ ಹೋಗುವುದಕ್ಕೆ ಬಿಡಬಾರದು, ಯಾಜಕನು ಪ್ರತಿ ಮುಂಜಾನೆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಸಿದ್ಧಪಡಿಸಿ, ಸಮಾಧಾನ ಯಜ್ಞದ ಕೊಬ್ಬನ್ನು ಸುಡಬೇಕು.
IRVKN ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.