Bible Versions
Bible Books

Leviticus 7:16 (NET) New English Translation

Versions

KNV   ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.
ERVKN   “ಯಾವನಾದರೂ ಸ್ವಇಚ್ಛೆಯ ಕಾಣಿಕೆಗಾಗಲಿ ಹರಕೆಯನ್ನು ಸಲ್ಲಿಸುವುದಕ್ಕಾಗಲಿ ಸಮಾಧಾನಯಜ್ಞ ಅರ್ಪಿಸಬಹುದು ಅಥವಾ ವ್ಯಕ್ತಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರೆ, ಅವನು ಅದರ ಯಜ್ಞಮಾಂಸವನ್ನು ಸಮರ್ಪಿಸಿದ ದಿನದಲ್ಲಿಯೇ ತಿನ್ನಬೇಕು. ಉಳಿದದ್ದನ್ನು ಮರುದಿನ ತಿನ್ನಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us