Bible Versions
Bible Books

Leviticus 7:18 (NET) New English Translation

Versions

KNV   ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
ERVKN   ಒಬ್ಬನು ತನ್ನ ಸಮಾಧಾನ ಯಜ್ಞದಲ್ಲಿ ಉಳಿದದ್ದನ್ನು ಮೂರನೆಯ ದಿನದಲ್ಲಿ ತಿಂದರೆ, ಯೆಹೋವನು ಅವನ ವಿಷಯದಲ್ಲಿ ಸಂತೋಷಗೊಳ್ಳುವುದಿಲ್ಲ. ಯೆಹೋವನು ಯಜ್ಞವನ್ನು ಅವನ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಯಜ್ಞವು ಅಸಹ್ಯವಸ್ತುವಾಗುವುದು. ಮಾಂಸವನ್ನು ತಿಂದವನು ಪಾಪದ ಫಲವನ್ನು ಅನುಭವಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us