Bible Versions
Bible Books

Leviticus 7:19 (NET) New English Translation

Versions

KNV   ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.
ERVKN   “ಮಾತ್ರವಲ್ಲದೆ ಜನರು ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನಬಾರದು. ಅವರು ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಹಾಕಬೇಕು. ಶುದ್ಧನಾಗಿರುವ ಪ್ರತಿಯೊಬ್ಬನು ಸಮಾಧಾನ ಸಮರ್ಪಣೆಯ ಮಾಂಸವನ್ನು ತಿನ್ನಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us