Bible Versions
Bible Books

Leviticus 8:17 (NET) New English Translation

Versions

KNV   ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
ERVKN   ಹೋರಿಯ ಚರ್ಮ, ಅದರ ಮಾಂಸ ಮತ್ತು ಅದರ ಶರೀರದ ಕಲ್ಮಶವನ್ನು ಅವನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಟ್ಟುಹಾಕಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
IRVKN   ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us