Bible Versions
Bible Books

Leviticus 8:26 (NET) New English Translation

Versions

KNV   ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು.
ERVKN   ಪ್ರತಿದಿನ ಯೆಹೋವನ ಸನ್ನಿಧಿಯಲ್ಲಿ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯು ಇಡಲ್ಪಡುತ್ತಿತ್ತು. ಮೋಶೆಯು ರೊಟ್ಟಿಯಲ್ಲಿ ಒಂದು ತುಂಡನ್ನೂ ಎಣ್ಣೆ ಬೆರಸಿದ ರೊಟ್ಟಿಯಲ್ಲಿ ಒಂದು ತುಂಡನ್ನೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡನು. ಮೋಶೆಯು ರೊಟ್ಟಿಯ ತುಂಡುಗಳನ್ನು ಕೊಬ್ಬಿನ ಮತ್ತು ಟಗರಿನ ಬಲತೊಡೆಯ ಮೇಲೆ ಇಟ್ಟನು.
IRVKN   ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಭಕ್ಷ್ಯಗಳನ್ನು ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us