Bible Versions
Bible Books

Leviticus 8:4 (NET) New English Translation

Versions

KNV   ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು.
ERVKN   ಯೆಹೋವನು ಆಜ್ಞಾಪಿಸಿದ್ದನ್ನು ಮೋಶೆಯು ಮಾಡಿದನು. ಜನರು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಲ್ಲಿ ಸೇರಿ ಬಂದರು.
IRVKN   ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us