Versions
KNV ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
ERVKN ಅವನ ತಲೆಗೆ ಮುಂಡಾಸವನ್ನು ಇಟ್ಟನು; ಮುಂಡಾಸದ ಮುಂಭಾಗದಲ್ಲಿ ಚಿನ್ನದ ಪಟ್ಟಿಯನ್ನು ಕಟ್ಟಿದನು. ಈ ಚಿನ್ನದ ಪಟ್ಟಿಯು ಪವಿತ್ರಕಿರೀಟವಾಗಿದೆ. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
IRVKN ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು. PEPS