Versions
KNV ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;
ERVKN ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಇಸ್ರೇಲರ ಹಿರಿಯರನ್ನೂ ಕರೆದನು.
IRVKN {ಆರೋನನು ಪ್ರಥಮಯಜ್ಞವನ್ನು ಸಮರ್ಪಿಸಿದ್ದು} PS ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನು, ಅವನ ಮಕ್ಕಳನ್ನು ಮತ್ತು ಇಸ್ರಾಯೇಲರ ಹಿರಿಯರನ್ನು ಕರೆದನು.