Bible Versions
Bible Books

Luke 10:34 (NET) New English Translation

Versions

KNV   ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
ERVKN   ಸಮಾರ್ಯದವನು ಅವನ ಬಳಿಗೆ ಹೋಗಿ ಅವನ ಗಾಯಗಳಿಗೆ ಆಲಿವ್ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಬಟ್ಟೆಯಿಂದ ಕಟ್ಟಿದನು. ಸಮಾರ್ಯದವನು ಒಂದು ಕತ್ತೆಯ ಮೇಲೆ ಪ್ರಯಾಣ ಮಾಡುತ್ತಾ ಅಲ್ಲಿಗೆ ಬಂದಿದ್ದನು. ಗಾಯಗೊಂಡಿದ್ದ ಮನುಷ್ಯನನ್ನು ಅವನು ತನ್ನ ಕತ್ತೆಯ ಮೇಲೆ ಕುಳ್ಳಿರಿಸಿ, ಛತ್ರಕ್ಕೆ ಕರೆದುಕೊಂಡು ಹೋಗಿ, ಅವನನ್ನು ಆರೈಕೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us