Bible Versions
Bible Books

Luke 10:37 (NET) New English Translation

Versions

KNV   ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
ERVKN   ಧರ್ಮೋಪದೇಶಕನು, “ಅವನಿಗೆ ಸಹಾಯ ಮಾಡಿದವನೇ” ಎಂದು ಉತ್ತರಿಸಿದನು. ಆಗ ಯೇಸು ಅವನಿಗೆ, “ಹಾಗಾದರೆ, ನೀನು ಹೋಗಿ ನೆರೆಯವರಿಗೆ ಹಾಗೆಯೇ ಮಾಡು!” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us