Bible Versions
Bible Books

Luke 10:7 (NET) New English Translation

Versions

KNV   ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
ERVKN   ಮನೆಯಲ್ಲಿ ಇಳಿದುಕೊಂಡು ಅವರು ಕೊಡುವುದನ್ನು ತಿನ್ನಿರಿ, ಕುಡಿಯಿರಿ. ಕೆಲಸಗಾರನು ಸಂಬಳಕ್ಕೆ ಯೋಗ್ಯನಾಗಿದ್ದಾನೆ. ಆದ್ದರಿಂದ ಇಳಿದುಕೊಳ್ಳುವುದಕ್ಕಾಗಿ ಮನೆಯನ್ನು ಬಿಟ್ಟು ಇನ್ನೊಂದು ಮನೆಗೆ ಹೋಗಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us