Versions
KNV ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.
ERVKN ಯೇಸು ಈ ಸಂಗತಿಗಳನ್ನು ಹೇಳಿದಾಗ, ಅಲ್ಲಿ, ಜನರೊಂದಿಗಿದ್ದ ಒಬ್ಬ ಸ್ತ್ರೀ ಯೇಸುವಿಗೆ, “ನಿನ್ನನ್ನು ಹೆತ್ತು ಪೋಷಿಸಿದ ತಾಯಿ ಭಾಗ್ಯವಂತಳೇ ಸರಿ!” ಎಂದು ಹೇಳಿದಳು.
IRVKN {ನಿಜವಾದ ಆನಂದ} PS ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.