Versions
KNV ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
ERVKN ಆ ಸಮಯದಲ್ಲಿ ನೀವು ಹೇಳಬೇಕಾದುದನ್ನು ಪವಿತ್ರಾತ್ಮನೇ ನಿಮಗೆ ತಿಳಿಸುವನು.”
IRVKN ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು. PS