Versions
KNV ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
ERVKN ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬ ಐಶ್ವರ್ಯವಂತನಿದ್ದನು. ಅವನಿಗೆ ಬಹಳ ಜಮೀನಿತ್ತು. ಒಮ್ಮೆ ಅವನ ಜಮೀನಿನಲ್ಲಿ ಸಮೃದ್ಧಿಯಾದ ಬೆಳೆ ಆಯಿತು.
IRVKN ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.