Versions
KNV ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
ERVKN ”ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು!
IRVKN ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.