Bible Versions
Bible Books

Luke 13:32 (NET) New English Translation

Versions

KNV   ​ಅದಕ್ಕೆ ಆತನು ಅವರಿಗೆ--ಇಗೋ, ನಾನು ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ನರಿಗೆ ಹೇಳಿರಿ.
ERVKN   ಯೇಸು ಅವರಿಗೆ, “ನೀವು ಹೋಗಿ ನರಿಗೆ (ಹೆರೋದನಿಗೆ), ؅ಈ ದಿನ ಮತ್ತು ನಾಳೆ ನಾನು ಜನರನ್ನು ದೆವ್ವಗಳಿಂದ ಬಿಡಿಸುತ್ತೇನೆ ಮತ್ತು ರೋಗಿಗಳನ್ನು ಗುಣಪಡಿಸುವ ಕಾರ್ಯವನ್ನು ಪೂರ್ಣಗೊಳಿಸುತ್ತೇನೆ. ನಾಳಿದ್ದು, ನನ್ನ ಕಾರ್ಯವೆಲ್ಲಾ ಸಂಪೂರ್ಣ ಮುಕ್ತಾಯವಾಗುವುದು؆ ಎಂದು ಹೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us