Bible Versions
Bible Books

Luke 13:7 (NET) New English Translation

Versions

KNV   ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಮೂರು ವರುಷಗಳಿಂದ ನಾನು ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
ERVKN   ಅವನು ತನ್ನ ತೋಟವನ್ನು ನೋಡಿಕೊಳ್ಳುವುದಕ್ಕಾಗಿ ಒಬ್ಬ ತೋಟಗಾರನನ್ನೂ ನೇಮಿಸಿದ್ದನು. ಅವನು ತನ್ನ ಸೇವಕನಿಗೆ, ؅ಈ ಮರದ ಹಣ್ಣು ಬಿಡಬಹುದೆಂದು ನಾನು ಮೂರು ವರ್ಷದಿಂದ ಕಾಯುತ್ತಿದ್ದೇನೆ. ಆದರೆ ಇದು ಹಣ್ಣನ್ನು ಬಿಡಲೇ ಇಲ್ಲ. ಇದನ್ನು ಕತ್ತರಿಸಿಹಾಕು! ಇದು ಭೂಮಿಯ ಸಾರವನ್ನೇಕೆ ವ್ಯರ್ಥಗೊಳಿಸಬೇಕು?؆ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us