Versions
KNV ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.
ERVKN ಆದ್ದರಿಂದ ಒಬ್ಬನು ನಿನ್ನನ್ನು ಆಮಂತ್ರಿಸುವಾಗ, ಕೊನೆಯ ಸ್ಥಳದಲ್ಲಿ ಹೋಗಿ ಕುಳಿತುಕೊ. ಆಗ ನಿನ್ನನ್ನು ಆಮಂತ್ರಿಸಿದ ವ್ಯಕ್ತಿಯು ಬಂದು, ಸ್ನೇಹಿತನೇ, ಉನ್ನತವಾದ ಈ ಸ್ಥಳದಲ್ಲಿ ಕುಳಿತುಕೊ!؆ ಎಂದು ನಿನಗೆ ಹೇಳುವನು. ಆಗ ನೆರೆದು ಬಂದ ಅತಿಥಿಗಳೆಲ್ಲಾ ನಿನ್ನನ್ನು ಗೌರವಿಸುವರು.