Bible Versions
Bible Books

Luke 14:14 (NET) New English Translation

Versions

KNV   ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
ERVKN   ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us