Versions
KNV ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
ERVKN ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!