Versions
KNV ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
ERVKN ”ಒಬ್ಬನು ನಿನ್ನನ್ನು ಮದುವೆಗೆ ಆಮಂತ್ರಿಸಿದರೆ, ಉನ್ನತವಾದ ಆಸನದಲ್ಲಿ ಕುಳಿತುಕೊಳ್ಳಬೇಡ. ಅವನು ನಿನಗಿಂತಲೂ ಪ್ರಮುಖನಾದವನನ್ನು ಆಮಂತ್ರಿಸಿದ್ದಿರಬಹುದು.