Bible Versions
Bible Books

Luke 17:1 (NET) New English Translation

Versions

KNV   ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!
ERVKN   ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us