Bible Versions
Bible Books

Luke 17:24 (NET) New English Translation

Versions

KNV   ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು.
ERVKN   ”ಮನುಷ್ಯಕುಮಾರನು ಬಂದಾಗ ನಿಮಗೇ ಗೊತ್ತಾಗುವುದು. ಆಕಾಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಹೊಳೆಯುವ ಮಿಂಚಿನಂತೆ ಆತನು ಬರುವನು.
IRVKN   ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us