Versions
KNV ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
ERVKN ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ತನ್ನ ಪ್ರಾಣವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು.