Bible Versions
Bible Books

Luke 19:12 (NET) New English Translation

Versions

KNV   ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
ERVKN   ಜನರ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು.
IRVKN   ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us