Bible Versions
Bible Books

Luke 19:14 (NET) New English Translation

Versions

KNV   ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
ERVKN   ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಗುಂಪಿನ ಜನರು ದೂರದೇಶದಲ್ಲಿ, ؅ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.
IRVKN   ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us