Bible Versions
Bible Books

Luke 19:22 (NET) New English Translation

Versions

KNV   ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
ERVKN   ಆಗ ಅರಸನು ಸೇವಕನಿಗೆ, ؅ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.
IRVKN   ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us