Versions
KNV ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.
ERVKN ನೀವು ಏಕೆ ಈ ಕತ್ತೆಯನ್ನು ಬಿಚ್ಚಿಕೊಂಡು ಹೋಗುತ್ತಿದ್ದೀರೆಂದು ಯಾರಾದರೂ ನಿಮ್ಮನ್ನು ಕೇಳಿದರೆ, ಗುರುವಿಗೆ ಈ ಕತ್ತೆ ಬೇಕಾಗಿದೆ’ ಎಂದು ಹೇಳಿರಿ” ಎಂದನು.
IRVKN ಯಾವನಾದರೂ ನಿಮ್ಮನ್ನು ‘ಮರಿಯನ್ನು ಯಾಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ ‘ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ’ ” ಎಂದು ಹೇಳಿಕಳುಹಿಸಿದನು.