Bible Versions
Bible Books

Luke 19:38 (NET) New English Translation

Versions

KNV   ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
ERVKN   ಅವರು, “ಪ್ರಭುವಿನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದವಾಗಲಿ! ಪರಲೋಕದಲ್ಲಿ ಸಮಾಧಾನವಾಗಲಿ; ದೇವರಿಗೆ ಮಹಿಮೆಯಾಗಲಿ” ಎಂದು ಆರ್ಭಟಿಸಿದರು. ಕೀರ್ತನೆ 118:26
IRVKN   “ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ,
ಪರಲೋಕದಲ್ಲಿ ಸಮಾಧಾನ,
ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us