Versions
KNV ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
ERVKN ಫರಿಸಾಯರಲ್ಲಿ ಕೆಲವರು, “ಬೋಧಕನೇ, ಈ ರೀತಿಯೆಲ್ಲಾ ಹೇಳಕೂಡದೆಂದು ನಿನ್ನ ಶಿಷ್ಯರಿಗೆ ಹೇಳು!” ಅಂದರು.
IRVKN ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ,