Versions
KNV ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
ERVKN ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.
IRVKN ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.