Bible Versions
Bible Books

Luke 20:19 (NET) New English Translation

Versions

KNV   ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
ERVKN   ಯೇಸು ಹೇಳಿದ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us