Bible Versions
Bible Books

Luke 20:9 (NET) New English Translation

Versions

KNV   ಇದಲ್ಲದೆ ಆತನು ಜನರಿಗೆ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
ERVKN   ಬಳಿಕ ಯೇಸು ಜನರಿಗೆ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us