Bible Versions
Bible Books

Luke 22:25 (NET) New English Translation

Versions

KNV   ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.
ERVKN   ಆಗ ಯೇಸು ಅವರಿಗೆ, “ಈ ಲೋಕದ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ. ಜನರ ಮೇಲೆ ಅಧಿಕಾರ ಹೊಂದಿರುವವರನ್ನು ಧರ್ಮಿಷ್ಠರೆಂದು ಕರೆಯುತ್ತಾರೆ.
IRVKN   ಆಗ ಆತನು ಅವರಿಗೆ, “ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us