Bible Versions
Bible Books

Luke 22:27 (NET) New English Translation

Versions

KNV   ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
ERVKN   ಶ್ರೇಷ್ಠನಾದವನು ಯಾರು? ಊಟಕ್ಕೆ ಕುಳಿತವನೇ? ಅಥವಾ ಅವನಿಗೆ ಸೇವೆ ಮಾಡುವವನೇ? ಊಟಕ್ಕೆ ಕುಳಿತಿರುವವನೇ ಶ್ರೇಷ್ಠನೆಂದು ನೀವು ಭಾವಿಸುತ್ತೀರೊ? ಆದರೆ ನಾನು ನಿಮ್ಮಲ್ಲಿ ಸೇವಕನಂತಿದ್ದೇನೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us