Bible Versions
Bible Books

Luke 22:34 (NET) New English Translation

Versions

KNV   ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
ERVKN   ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಲ ಹೇಳುವೆ!” ಅಂದನು.
IRVKN   ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us