Bible Versions
Bible Books

Luke 22:36 (NET) New English Translation

Versions

KNV   ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
ERVKN   ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us