Bible Versions
Bible Books

Luke 22:37 (NET) New English Translation

Versions

KNV   ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN   ؅ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಯೆಶಾಯ 53:12 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us