Versions
KNV ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
ERVKN ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.