Bible Versions
Bible Books

Luke 22:56 (NET) New English Translation

Versions

KNV   ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
ERVKN   ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು)ಸಂಗಡ ಇದ್ದವನು” ಅಂದಳು.
IRVKN   ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us