Bible Versions
Bible Books

Luke 2:4 (NET) New English Translation

Versions

KNV   (ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್‌ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
ERVKN   ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us