Bible Versions
Bible Books

Luke 3:14 (NET) New English Translation

Versions

KNV   ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
ERVKN   ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us