Versions
KNV ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
ERVKN ಅವರು ಯಾರೆಂದರೆ: ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರಿಟ್ಟನು.) ಮತ್ತು ಪೇತ್ರನ ಸಹೋದರನಾದ ಅಂದ್ರೆಯ, ಯಾಕೋಬ ಮತ್ತು ಯೋಹಾನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,
IRVKN ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,