Bible Versions
Bible Books

Luke 6:34 (NET) New English Translation

Versions

KNV   ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
ERVKN   ನೀವು ಯಾರಿಗಾದರೂ ಸಾಲಕೊಟ್ಟು, ಅದನ್ನು ಪೂರ್ತಿಯಾಗಿ ಮತ್ತೆ ಅವರಿಂದ ತೆಗೆದುಕೊಂಡರೆ ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಸಾಲಕೊಟ್ಟು ಮತ್ತೆ ಅದನ್ನು ಪೂರ್ತಿಯಾಗಿ ಮರಳಿ ಪಡೆಯುತ್ತಾರೆ!
IRVKN   ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us