Versions
KNV ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
ERVKN ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು.
IRVKN ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.