Bible Versions
Bible Books

Luke 7:28 (NET) New English Translation

Versions

KNV   ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN   ಲೋಕದಲ್ಲಿ ಹುಟ್ಟಿದ ಎಲ್ಲಾ ಮನುಷ್ಯರಲ್ಲಿ ಯೋಹಾನನೇ ದೊಡ್ಡವನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೂ ದೇವರ ರಾಜ್ಯದಲ್ಲಿರುವ ಕನಿಷ್ಠನು ಸಹ ಅವನಿಗಿಂತ ಶ್ರೇಷ್ಠನೇ ಸರಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us