Bible Versions
Bible Books

Luke 7:38 (NET) New English Translation

Versions

KNV   ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ತೈಲವನ್ನು ಹಚ್ಚಿದಳು.
ERVKN   ಆಕೆ ಯೇಸುವಿನ ಪಾದಗಳ ಬಳಿ ಅಳುತ್ತಾ, ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತೇವೆಮಾಡಿ ತನ್ನ ತಲೆಯ ಕೂದಲಿನಿಂದ ಯೇಸುವಿನ ಪಾದಗಳನ್ನು ಒರಸಿದಳು. ಆಕೆ ಅನೇಕಸಲ ಆತನ ಪಾದಗಳಿಗೆ ಮುದ್ದಿಟ್ಟು ಪರಿಮಳತೈಲವನು ಹಚ್ಚಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us